ಚಿತ್ರಾಂಗದೆ
ಧಾರವಾಡದ ಪದವಿ ಕಾಲೇಜಿನ ವಿದ್ಯಾರ್ಥಿನಿ ನಭಾ ಒಕ್ಕುಂದ ಯುವ ಕವಿಯಿತ್ರಿ. ಜೊತೆಗೆ ಚಿತ್ರ ಕಲಾವಿದೆ ಕೂಡ. ಅವಳ ಕುಂಚದಲ್ಲಿ ಅರಳಿದ ಕಲಾಕೃತಿ ಇದು.
– ನಭಾ ಒಕ್ಕುಂದ
ಹಿತೈಷಿಣಿ – ಮಹಿಳೆಯ ಅಸ್ಮಿತೆಯ ಅನ್ವೇಷಣೆಯಲ್ಲಿ ಗೆಳತಿ, ಸಮಾನತೆಯ ಸದಾಶಯದ ಸಂಗಾತಿ. ಮಹಿಳೆಯ ವಿಚಾರದಲ್ಲಿ ಹಿಂದಣ ಹೆಜ್ಜೆ, ಇಂದಿನ ನಡೆ, ಮುಂದಿನ ಗುರಿ ಇವುಗಳನ್ನು ಕುರಿತ ಚಿಂತನೆ, ಚರ್ಚೆಗಳನ್ನು ದಾಖಲಿಸುವುದು ಹಿತೈಷಿಣಿಯ ಕರ್ತವ್ಯ.