ಮಹಿಳಾ ಬಾಕ್ಸಿಂಗ್‍ನಲ್ಲಿ ಮೇರಿ ಕೋಮ್ ದಾಖಲೆ
ದೆಹಲಿಯಲ್ಲಿ ಶನಿವಾರ ನಡೆದ ಮಹಿಳೆಯರ ವಿಶ್ವಬಾಕ್ಸಿಂಗ್ ಚಾಂಪಿಯನ್‍ಷಿಪ್‍ನ 48 ಕೆ.ಜಿ. ವಿಭಾಗದಲ್ಲಿ ಚಿನ್ನ ಗೆದ್ದ ಎಂ.ಸಿ. ಮೇರಿಕೋಮ್ ದಾಖಲೆ ಸ್ಥಾಪಿಸಿದ್ದಾರೆ. ವಿಶ್ವಬಾಕ್ಸಿಂಗ್ ಚಾಂಪಿಯನ್‍ಷಿಪ್‍ನಲ್ಲಿ ಇದು ಅವರ ಆರನೇ ಚಿನ್ನದ ಪದಕ
ಹಿತೈಷಿಣಿ – ಮಹಿಳೆಯ ಅಸ್ಮಿತೆಯ ಅನ್ವೇಷಣೆಯಲ್ಲಿ ಗೆಳತಿ, ಸಮಾನತೆಯ ಸದಾಶಯದ ಸಂಗಾತಿ. ಮಹಿಳೆಯ ವಿಚಾರದಲ್ಲಿ ಹಿಂದಣ ಹೆಜ್ಜೆ, ಇಂದಿನ ನಡೆ, ಮುಂದಿನ ಗುರಿ ಇವುಗಳನ್ನು ಕುರಿತ ಚಿಂತನೆ, ಚರ್ಚೆಗಳನ್ನು ದಾಖಲಿಸುವುದು ಹಿತೈಷಿಣಿಯ ಕರ್ತವ್ಯ.