ಸ್ವಪ್ನ ಸಾಧನೆ …

ಜಕಾರ್ತಾದಲ್ಲಿ ನಡೆಯುತ್ತಿರುವ ಏಷ್ಯನ್‌ ಕ್ರೀಡಾಕೂಟದ ಮಹಿಳೆಯರ ಹೆಪ್ಟಥ್ಲಾನ್‌ ನಲ್ಲಿ ಚಿನ್ನ ಗೆದ್ದ ಸ್ವಪ್ನಾ ಬರ್ಮನ್.  ಪಶ್ಚಿಮ ಬಂಗಾಳದ ಜಲಪೈಗುರಿಯವರಾದ ಸ್ವಪ್ನಾ ರಿಕ್ಷಾಚಾಲಕರೊಬ್ಬರ ಮಗಳು. ಇವರ ತಾಯಿ ಚಹಾತೋಟದಲ್ಲಿ ಕೆಲಸ ಮಾಡುತ್ತಾರೆ. ಹಲ್ಲು ನೋವಿನಿಂದ ಬಳಲುತ್ತಿದ್ದರೂ ಸ್ವಪ್ನಾ ಈ ಸಾಧನೆ ಮಾಡಿದ್ದಾರೆ.

 

Hitaishini

ಹಿತೈಷಿಣಿ - ಮಹಿಳೆಯ ಅಸ್ಮಿತೆಯ ಅನ್ವೇಷಣೆಯಲ್ಲಿ ಗೆಳತಿ, ಸಮಾನತೆಯ ಸದಾಶಯದ ಸಂಗಾತಿ. ಮಹಿಳೆಯ ವಿಚಾರದಲ್ಲಿ ಹಿಂದಣ ಹೆಜ್ಜೆ, ಇಂದಿನ ನಡೆ, ಮುಂದಿನ ಗುರಿ ಇವುಗಳನ್ನು ಕುರಿತ ಚಿಂತನೆ, ಚರ್ಚೆಗಳನ್ನು ದಾಖಲಿಸುವುದು ಹಿತೈಷಿಣಿಯ ಕರ್ತವ್ಯ.

Leave a Reply

Your email address will not be published. Required fields are marked *