ಹಿತೈಷಿಣಿ ಅಂತರ್ಜಾಲ ಮಹಿಳಾ ಪತ್ರಿಕೆ ಲೋಕಾರ್ಪಣೆ

ಹಿತೈಷಿಣಿ ಮಹಿಳಾ ಅಧ್ಯಯನ ಕೇಂದ್ರವು ಆರಂಭಿಸಿರುವ “ಹಿತೈಷಿಣಿ” ಅಂತರ್ಜಾಲ ಮಹಿಳಾ ಪತ್ರಿಕೆಯ ಲೋಕಾರ್ಪಣೆ ಬೆಂಗಳೂರಿನ ಸಾಹಿತ್ಯ ಪರಿಷತ್ತಿನ ಆವರಣದಲ್ಲಿರುವ ಅಕ್ಕಮಹಾದೇವಿ ಸಭಾಂಗಣದಲ್ಲಿ ಜುಲೈ 15 ರ ಭಾನುವಾರ ಬೆಳಿಗ್ಗೆ ನಡೆಯಿತು. ಸಮಾರಂಭದ ಕೆಲವು ಚಿತ್ರಗಳು ಇಲ್ಲಿವೆ.

 

 

 

 

 

 

Hitaishini

ಹಿತೈಷಿಣಿ - ಮಹಿಳೆಯ ಅಸ್ಮಿತೆಯ ಅನ್ವೇಷಣೆಯಲ್ಲಿ ಗೆಳತಿ, ಸಮಾನತೆಯ ಸದಾಶಯದ ಸಂಗಾತಿ. ಮಹಿಳೆಯ ವಿಚಾರದಲ್ಲಿ ಹಿಂದಣ ಹೆಜ್ಜೆ, ಇಂದಿನ ನಡೆ, ಮುಂದಿನ ಗುರಿ ಇವುಗಳನ್ನು ಕುರಿತ ಚಿಂತನೆ, ಚರ್ಚೆಗಳನ್ನು ದಾಖಲಿಸುವುದು ಹಿತೈಷಿಣಿಯ ಕರ್ತವ್ಯ.

Leave a Reply

Your email address will not be published. Required fields are marked *