ಹಿಮಾಲಯದೆತ್ತರದ ಸಾಧನೆ
ಫಿನ್ಲೆಂಡ್ ನಲ್ಲಿ ನಡೆದ ವಿಶ್ವ ಜೂನಿಯರ್ ಆಥ್ಲೆಟಿಕ್ ಚ್ಯಾಂಪಿಯನ್ ಶಿಪ್ನ 400 ಮೀಟರ್ಸ್ ಓಟದ ಸ್ಪರ್ಧೆಯಲ್ಲಿ ಪ್ರಪ್ರಥಮವಾಗಿ ಚಿನ್ನದ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದ ಹಿಮಾ ದಾಸ್
ಹಿತೈಷಿಣಿ – ಮಹಿಳೆಯ ಅಸ್ಮಿತೆಯ ಅನ್ವೇಷಣೆಯಲ್ಲಿ ಗೆಳತಿ, ಸಮಾನತೆಯ ಸದಾಶಯದ ಸಂಗಾತಿ. ಮಹಿಳೆಯ ವಿಚಾರದಲ್ಲಿ ಹಿಂದಣ ಹೆಜ್ಜೆ, ಇಂದಿನ ನಡೆ, ಮುಂದಿನ ಗುರಿ ಇವುಗಳನ್ನು ಕುರಿತ ಚಿಂತನೆ, ಚರ್ಚೆಗಳನ್ನು ದಾಖಲಿಸುವುದು ಹಿತೈಷಿಣಿಯ ಕರ್ತವ್ಯ.